Bible Versions
Bible Books

Numbers 1:51 (MHB) OPEN SCRIPTURES MORPHOLOGICAL HEBREW BIBLE

Versions

KNV   ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
ERVKN   ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.
IRVKN   ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us