Versions
KNV ಮೋಶೆಯೂ ಆರೋನನೂ ಸಭೆಯನ್ನು ಬಂಡೆಯ ಮುಂದೆ ಕೂಡಿಸಿ ಅವರಿಗೆ--ತಿರುಗಿಬಿದ್ದವರೇ, ಕೇಳಿರಿ; ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ ಎಂದು ಹೇಳಿದರು.
ERVKN ಜನರು ಬಂಡೆಯ ಮುಂದೆ ಒಟ್ಟಾಗಿ ಸೇರಿಬರಬೇಕೆಂದು ಮೋಶೆ ಆರೋನರು ಹೇಳಿದರು. ಆಗ ಮೋಶೆ, “ದ್ರೋಹಿಗಳೇ, ಈಗ ನನಗೆ ಕಿವಿಗೊಡಿರಿ. ನಿಮಗೋಸ್ಕರವಾಗಿ ಈ ಬಂಡೆಯಿಂದ ನೀರು ಹರಿಯುವಂತೆ ನಾವು ಮಾಡಬೇಕೋ?” ಎಂದು ಹೇಳಿ,
IRVKN ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”