Versions
KNV ಇಸ್ರಾಯೇಲ್ ಮಕ್ಕಳು ಕರ್ತನ ಸಂಗಡ ವ್ಯಾಜ್ಯ ವಾಡಿದಕ್ಕಾಗಿ ಆತನು ಅವರಲ್ಲಿ ತನ್ನನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾದ ನೀರು ಇದೇ.
ERVKN ಇಸ್ರೇಲರು ಅಲ್ಲಿ ಯೆಹೋವನೊಡನೆ ವಾದ ಮಾಡಿದ್ದರಿಂದ ಆ ಸ್ಥಳವು “ಮೆರೀಬಾ ಬುಗ್ಗೆ” ಎಂದು ಕರೆಯಲ್ಪಟ್ಟಿತು. ಅದಲ್ಲದೆ ಯೆಹೋವನು ತಾನು ಪರಿಶುದ್ಧನು ಎಂಬುದನ್ನು ಅವರಿಗೆ ತೋರಿಸಿದ ಸ್ಥಳವು ಇದೇ.
IRVKN ಇಸ್ರಾಯೇಲರು ಅಲ್ಲಿ ಯೆಹೋವನ ಸಂಗಡ ವಾದಮಾಡಿದ್ದರಿಂದ ಆ ನೀರು ಬಂದ ಸ್ಥಳಕ್ಕೆ “ * ಜಗಳ ಅಥವಾ ವಾಗ್ವಾದ. ಮೆರೀಬಾ” ಎಂದು ಹೆಸರಾಯಿತು. ಅದಲ್ಲದೆ ಅಲ್ಲಿ ಯೆಹೋವನು ತನ್ನ ಪರಿಶುದ್ಧತೆಯನ್ನು ತೋರಿಸಿದನು. PS