Bible Versions
Bible Books

Numbers 20:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ ಹೇಳಿದ್ದೇನಂದರೆ--ನಮ್ಮ ಸಹೋದರರು ಕರ್ತನ ಮುಂದೆ ಸತ್ತುಹೋದಾಗಲೇ ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.
ERVKN   ಜನರು ಮೋಶೆಯ ಸಂಗಡ ವಾದಮಾಡಿ, “ನಮ್ಮ ಸಹೋದರರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು.
IRVKN   ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us