Versions
KNV ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆ ದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಅರಣ್ಯದಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳುಕೊಂಡರು.
ERVKN ಬಳಿಕ ಅವರು ಓಬೋತಿನಿಂದ ಇಯ್ಯೇ ಅಬಾರೀಮಿಗೆ ಹೋದರು. ಇದು ಮೋವಾಬಿನ ಪೂರ್ವದಲ್ಲಿರುವ ಮರುಭೂಮಿಯ ಪ್ರದೇಶದಲ್ಲಿತ್ತು.
IRVKN ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.