Versions
KNV ಆಗ ಕರ್ತನು ಜನರೊಳಗೆ ಉರಿ ಸರ್ಪ ಗಳನ್ನು ಕಳುಹಿಸಿದನು; ಅವು ಜನರನ್ನು ಕಚ್ಚಿದ್ದರಿಂದ ಇಸ್ರಾಯೇಲ್ಯರಲ್ಲಿ ಬಹು ಜನರು ಸತ್ತುಹೋದರು.
ERVKN ಆದುದರಿಂದ ಯೆಹೋವನು ಅವರ ಮಧ್ಯದಲ್ಲಿ ವಿಷಕರವಾದ ಹಾವುಗಳನ್ನು ಕಳುಹಿಸಿದನು. ಅವುಗಳು ಅವರನ್ನು ಕಚ್ಚಿದ್ದರಿಂದ ಅನೇಕ ಇಸ್ರೇಲರು ಸತ್ತರು.
IRVKN ಅದಕ್ಕೆ ಯೆಹೋವನು ವಿಷಸರ್ಪಗಳನ್ನು ಇಸ್ರಾಯೇಲ್ ಜನರೊಳಗೆ ಬರಮಾಡಿದನು. ಅವು ಜನರನ್ನು ಕಚ್ಚಿದ್ದರಿಂದ ಬಹಳಜನರು ಸತ್ತುಹೋದರು.