Versions
KNV ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಹೇಳಿ ದ್ದೇನಂದರೆ--ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ--ನೀನು ದಯಮಾಡಿ ನನ್ನ ಬಳಿಗೆ ಬರುವದಕ್ಕೆ ಯಾವದೂ ಅಡ್ಡಿಮಾಡಬಾರದು.
ERVKN ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆನ್ನುತ್ತಾನೆ: ನೀನು ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬೇಡ.
IRVKN ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.