Bible Versions
Bible Books

Numbers 22:28 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಕರ್ತನು ಕತ್ತೆಯ ಬಾಯನ್ನು ತೆರೆದನು; ಅದು ಬಿಳಾಮನಿಗೆ--ಈಗ ನನ್ನನ್ನು ಮೂರುಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು ಎಂದು ಹೇಳಿತು.
ERVKN   ಆಗ ಯೆಹೋವನು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟನು. ಅದು ಬಿಳಾಮನಿಗೆ, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ?” ಎಂದು ಕೇಳಿತು.
IRVKN   ಆಗ ಯೆಹೋವನು ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us