Versions
KNV ಆದರೆ ಕರ್ತನ ದೂತನು ಬಿಳಾಮನಿಗೆ--ಈ ಮನುಷ್ಯರ ಸಂಗಡ ಹೋಗು; ಹೋದರೂ ನಾನು ನಿನಗೆ ಹೇಳುವದನ್ನೇ ಹೇಳಬೇಕು ಅಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.
ERVKN ಆಗ ಯೆಹೋವನ ದೂತನು ಬಿಳಾಮನಿಗೆ, “ಆ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಆದ್ದರಿಂದ ಬಿಳಾಮನು ಬಾಲಾಕನ ನಾಯಕರೊಡನೆ ಹೋದನು.
IRVKN ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು. PS