Bible Versions
Bible Books

Numbers 23:23 (MHB) OPEN SCRIPTURES MORPHOLOGICAL HEBREW BIBLE

Versions

KNV   ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.
ERVKN   ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ. ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ. ಜನರು ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವನು: “ದೇವರು ಮಾಡಿದ ಮಹಾ ಕಾರ್ಯಗಳನ್ನು ನೋಡಿರಿ!”
IRVKN   ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ,
ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ.
ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು.
‘ದೇವರು ಮಾಡುವ ಕೆಲಸವನ್ನು ನೋಡಿರಿ!’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us