Versions
KNV ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇದು ಇಸ್ರಾಯೇಲ್ ಮಕ್ಕಳಿಗೆ ನ್ಯಾಯದ ಕಟ್ಟಳೆಯಾಗಿರಬೇಕು ಎಂದು ಹೇಳಿದನು.
ERVKN ಅವನ ತಂದೆಗೆ ಸಹೋದರರಿಲ್ಲದಿದ್ದರೆ, ಅವನ ಸ್ವಂತ ಕುಲದ ಅತಿ ಸಮೀಪದ ಸಂಬಂಧಿಕನಿಗೆ ಅದನ್ನು ವಹಿಸಿಕೊಡಬೇಕು. ಆಗ ಅವನು ಅದನ್ನು ಸ್ವಾಧೀನಪಡಿಸಿಕೊಳ್ಳುವನು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಈ ನಿರ್ಧಾರವು ಇಸ್ರೇಲರಿಗೆ ಕಾನೂನು ಬದ್ಧವಾದ ವಿಧಿಯಾಗಿದೆ.”
IRVKN ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪಬಂಧುವಿಗೆ ಕೊಡಬೇಕು. ಇವನೇ ಆ ಸ್ವತ್ತನ್ನು ಅನುಭವಿಸಲಿ. ಯೆಹೋವನು ಮೋಶೆಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಾಯೇಲರಿಗೆ ನ್ಯಾಯನಿಯಮಗಳಾಗಿರಬೇಕು.’ ” PS