Versions
KNV ಎರಡನೇ ಕುರಿಮರಿಯನ್ನು ಸಾಯಂಕಾಲದಲ್ಲಿ ಅರ್ಪಿಸಬೇಕು;
ERVKN ಪ್ರತಿಯೊಂದು ಕುರಿಮರಿಯೊಂದಿಗೆ ಒಂದೂವರೆ ಸೇರು ದ್ರಾಕ್ಷಾರಸವನ್ನು ಪಾನದ್ರವ್ಯದ ಕಾಣಿಕೆಯಾಗಿ ಅರ್ಪಿಸಬೇಕು. ಯೆಹೋವನಿಗೆ ಪಾನದ್ರವ್ಯವಾಗಿ ಅರ್ಪಿಸತಕ್ಕ ದ್ರಾಕ್ಷಾರಸವನ್ನು ಪವಿತ್ರಸ್ಥಳದಲ್ಲಿ ಸುರಿಯಿರಿ.
IRVKN ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದುವರೆ ಸೇರು ಅಮಲೇರುವ ದ್ರಾಕ್ಷಾರಸದ ಪಾನದ್ರವ್ಯ ಅರ್ಪಣೆಗಾಗಿ, ಯೆಹೋವನಿಗೋಸ್ಕರ ಹೊಯ್ದುಬಿಡಬೇಕು.