Versions
KNV ಕರ್ತನಿಗೆ ಬೆಂಕಿಯಿಂದ ಮಾಡಿದ ಸುವಾ ಸನೆಯ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ವರುಷದ ಏಳು ಕುರಿಮರಿಗಳನ್ನೂ
ERVKN ನೀವು ಈ ಕೆಳಕಂಡವುಗಳನ್ನು ಯೆಹೋವನಿಗೆ ಸುಗಂಧಕರವಾದ ತ್ಯಾಗಮಯವಾದ ಸರ್ವಾಂಗಹೋಮವನ್ನಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಗಂಡು ಕುರಿಮರಿಗಳನ್ನೂ ಅರ್ಪಿಸಬೇಕು. ಇವುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
IRVKN ನೀವು ನಿತ್ಯ ಸರ್ವಾಂಗಹೋಮಕ್ಕಾಗಿ ಅದಕ್ಕೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಮಾತ್ರವಲ್ಲದೆ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಒಂದು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ಕುರಿಮರಿಗಳನ್ನೂ ಸಮರ್ಪಿಸಬೇಕು. PEPS