Bible Versions
Bible Books

Numbers 29:39 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಬಲಿಗಳನ್ನೂ ದಹನಬಲಿಗಳನ್ನೂ ಆಹಾರ ಪಾನದ ಅರ್ಪಣೆಗಳನ್ನೂ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಕರ್ತನಿಗೆ ಮಾಡತಕ್ಕ ಅರ್ಪಣೆಗಳು ಇವೇ ಎಂದು
ERVKN   “ಮೇಲೆ ತಿಳಿಸಿರುವ ಸಾರ್ವಜನಿಕ ಯಜ್ಞಗಳನ್ನು ಇಡೀ ಸಮುದಾಯಕ್ಕೋಸ್ಕರ ಹಬ್ಬದ ದಿನಗಳಲ್ಲಿ ನಿಮ್ಮ ಸರ್ವಾಂಗಹೋಮಗಳನ್ನಾಗಿಯೂ ಧಾನ್ಯಾರ್ಪಣೆಗಳನ್ನಾಗಿಯೂ ಪಾನದ್ರವ್ಯಾರ್ಪಣೆಗಳನ್ನಾಗಿಯೂ ಮತ್ತು ಸಮಾಧಾನ ಯಜ್ಞಗಳನ್ನಾಗಿಯೂ ಅರ್ಪಿಸಬೇಕು. ನಿಮ್ಮ ವೈಯಕ್ತಿಕ ಹರಕೆಯ ಅರ್ಪಣೆ ಮತ್ತು ಸ್ವಯಿಚ್ಛಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.”
IRVKN   “ ‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’ ”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us