Bible Versions
Bible Books

Numbers 2:2 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲ್‌ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು.
ERVKN   “ಇಸ್ರೇಲರು ದೇವದರ್ಶನಗುಡಾರದ ಸುತ್ತಲೂ ಸ್ವಲ್ಪ ದೂರದಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನು ತನ್ನ ತನ್ನ ಗೋತ್ರಧ್ವಜದ ಹತ್ತಿರ ತನ್ನತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us