Bible Versions
Bible Books

Numbers 2:25 (MHB) OPEN SCRIPTURES MORPHOLOGICAL HEBREW BIBLE

Versions

KNV   ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ.
ERVKN   “ದಾನ್ ಕುಲದವರು ಮತ್ತು ಅವರೊಡನೆ ಮುನ್ನಡೆಯುವ ಕುಲಗಳು ದೇವದರ್ಶನಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಧ್ವಜದೊಡನೆ ವಿಭಾಗಗಳಿಗನುಸಾರವಾಗಿ ಪಾಳೆಯ ಮಾಡಬೇಕು. ದಾನ್ ಕುಲದ ನಾಯಕನು ಅಮ್ಮೀಷದ್ದೈಯನ ಮಗನಾದ ಅಹೀಗೆಜೆರ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us