Bible Versions
Bible Books

Numbers 2:32 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲ್‌ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
ERVKN   ತಮ್ಮ ಕುಟುಂಬಗಳಿಗನುಸಾರವಾಗಿ ಹೆಸರನ್ನು ನೊಂದಾಯಿಸಿಕೊಂಡ ಇಸ್ರೇಲರು ಇವರೇ. ಅವರ ವಿಭಾಗಗಳಿಗನುಸಾರವಾಗಿ ಪಾಳೆಯದಲ್ಲಿ ಲೆಕ್ಕಿಸಲ್ಪಟ್ಟ ಇಸ್ರೇಲರ ಸೈನಿಕರ ಸಂಖ್ಯೆ 6,03,550 ಮಂದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us