Bible Versions
Bible Books

Numbers 2:9 (MHB) OPEN SCRIPTURES MORPHOLOGICAL HEBREW BIBLE

Versions

KNV   ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು.
ERVKN   “ಯೆಹೂದ ಪಾಳೆಯದಲ್ಲಿ ಮತ್ತು ಅದರೊಡನೆ ಮುನ್ನಡೆಯುವ ಗೋತ್ರಗಳವರ ಒಟ್ಟು ಸೈನಿಕರು 1,86,400 ಮಂದಿ. ಇವರೆಲ್ಲರು ವಿಭಾಗಗಳಿಗನುಸಾರವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ, ಯೆಹೂದ ಕುಲವು ಮತ್ತು ಅದರೊಂದಿಗಿರುವ ಎರಡು ಕುಲಗಳವರು ಮೊದಲು ಹೊರಡುವರು.
IRVKN   ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us