Bible Versions
Bible Books

Numbers 30:14 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ ಅವನು ಅವಳ ಸಮಸ್ತ ಪ್ರಮಾಣಗಳನ್ನೂ ಅವಳ ಮೇಲಿರುವ ಸಮಸ್ತ ಕಟ್ಟಳೆಗಳನ್ನೂ ಸ್ಥಾಪಿಸುತ್ತಾನೆ; ಅವನು ಕೇಳಿದ ದಿವಸ ದಲ್ಲಿ ಅವಳಿಗೆ ಸುಮ್ಮನಿರುವದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.
ERVKN   ಆದರೆ ಅವಳ ಗಂಡನು ಅದನ್ನು ಕೇಳಿದ ದಿನದಿಂದ ಅದರ ಬಗ್ಗೆ ಆಕ್ಷೇಪಿಸದಿದ್ದರೆ, ಅವನು ಅವಳ ಎಲ್ಲಾ ಹರಕೆಗಳನ್ನು ಮತ್ತು ಆಣೆಗಳನ್ನು ಸ್ಥಿರಪಡಿಸಿದ್ದಾನೆ. ಯಾಕೆಂದರೆ ಅವನು ಅದರ ಬಗ್ಗೆ ಕೇಳಿದ ದಿನದಂದು ಅವಳಿಗೆ ಏನೂ ಹೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us