Bible Versions
Bible Books

Numbers 33:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರ ಪ್ರಯಾಣಗಳ ಹೊರಡೋಣಗಳು ಯಾವ ವೆಂದರೆ--ಅವರು ಮೊದಲನೇ ತಿಂಗಳಿನ ಹದಿನೈದನೇ ದಿವಸದಲ್ಲಿ ಪಸ್ಕ ಹಬ್ಬದ ಮರು ದಿವಸದಲ್ಲಿ ರಮ್ಸೇಸಿ ನಿಂದ ಹೊರಟರು; ಇಸ್ರಾಯೇಲ್‌ ಮಕ್ಕಳು ಸಮಸ್ತ ಐಗುಪ್ತ್ಯರ ಎದುರಿನಲ್ಲೇ ಜಯೋತ್ಸವದಿಂದ ಹೊರಟು ಹೋದರು.
ERVKN   ಮೊದಲನೆ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ರಮ್ಸೇಸ್ ಪಟ್ಟಣವನ್ನು ಬಿಟ್ಟು ಹೊರಟರು. ಪಸ್ಕಹಬ್ಬದ ಮರುದಿನದಲ್ಲಿ ಇಸ್ರೇಲರು ಜಯದೊಂದಿಗೆ ತಮ್ಮ ಕೈಗಳನ್ನು ಎತ್ತಿಕೊಂಡು ಈಜಿಪ್ಟಿನಿಂದ ಹೊರಗೆ ನಡೆದರು. ಈಜಿಪ್ಟಿನ ಜನರೆಲ್ಲರೂ ಇದನ್ನು ನೋಡಿದರು.
IRVKN   ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲರು ಐಗುಪ್ತ್ಯರ ಎದುರಿನಲ್ಲೇ ರಮ್ಸೇಸಿನಿಂದ ಹೊರಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us