Versions
KNV ಅಬಾರೀಮ್ ಗುಡ್ಡಗಳಿಂದ ಹೊರಟು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬೈಲು ಗಳಲ್ಲಿ ಇಳಿದುಕೊಂಡರು.
ERVKN ಅಬಾರೀಮ್ ಬೆಟ್ಟಗಳಿಂದ ಹೊರಟು, ಜೆರಿಕೊ ಪಟ್ಟಣದ ಆಚೆಕಡೆಯಲ್ಲಿರುವ ಜೋರ್ಡನ್ ನದಿಯ ತೀರದಲ್ಲಿ ಮೋವಾಬಿನ ಬಯಲಿನಲ್ಲಿ ಇಳಿದುಕೊಂಡರು.
IRVKN ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋ ಪಟ್ಟಣದ ಹತ್ತಿರ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.