Bible Versions
Bible Books

Numbers 33:8 (MHB) OPEN SCRIPTURES MORPHOLOGICAL HEBREW BIBLE

Versions

KNV   ಪೀಹ ಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಅರಣ್ಯಕ್ಕೆ ದಾಟಿದರು; ಆಗ ಅವರು ಮೂರು ದಿವಸದ ಪ್ರಯಾಣ ಮಾಡಿ ಏತಾಮೆಂಬ ಅರಣ್ಯದಲ್ಲಿ ನಡೆದು ಮಾರಾದಲ್ಲಿ ಇಳಿದರು.
ERVKN   ಜನರು ಪೀಹಹೀರೋತನ್ನು ಬಿಟ್ಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಅವರು ಏತಾಮ್ ಮರುಭೂಮಿಯಲ್ಲಿ ಮೂರು ದಿನಗಳವರೆಗೆ ಪ್ರಯಾಣಮಾಡಿ ಅಲ್ಲಿ ಪಾಳೆಯ ಮಾಡಿಕೊಂಡರು.
IRVKN   ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾಮಿನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us