Versions
KNV ದೇಶದ ಸ್ವಾಸ್ತ್ಯವನ್ನು ಹಂಚುವದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತಕ್ಕೊಳ್ಳಿರಿ.
ERVKN ಮತ್ತು ಪ್ರತಿಯೊಂದು ಕುಲದಿಂದ ಒಬ್ಬ ಕುಲಪ್ರಧಾನ.
IRVKN ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲಾಧಿಪತಿಯೂ ಇವರೇ. ಇವರು ಕಾನಾನ್ ದೇಶದಲ್ಲಿ ತಮ್ಮ ತಮ್ಮ ಸ್ವತ್ತುಗಳನ್ನು ಹಂಚಿಕೊಡಬೇಕು.