Bible Versions
Bible Books

Numbers 35:12 (MHB) OPEN SCRIPTURES MORPHOLOGICAL HEBREW BIBLE

Versions

KNV   ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವ ವರೆಗೂ ಸಾಯದ ಹಾಗೆ ಅವು ನಿಮಗೆ ಸೇಡು ತೀರಿಸುವವನ ದೆಸೆಯಿಂದ ಆಶ್ರಯದ ಪಟ್ಟಣಗಳಾಗಿರಬೇಕು.
ERVKN   ಕೊಂದವನು ನ್ಯಾಯ ವಿಚಾರಣಾಸಭೆಯ ಮುಂದೆ ನಿಂತುಕೊಳ್ಳುವುದಕ್ಕಿಂತ ಮೊದಲೇ ಕೊಲ್ಲಲ್ಪಟ್ಟವನ ಸಂಬಂಧಿಕನಿಂದ ಕೊಲ್ಲಲ್ಪಡದೆ ಸುರಕ್ಷಿತನಾಗಿರಲು ಆಶ್ರಯ ಸ್ಥಳಗಳು ನಿಮ್ಮ ಮಧ್ಯದಲ್ಲಿ ಇರಲೇಬೇಕು.
IRVKN   ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us