Versions
KNV ಒಬ್ಬನು ಮರಣವಾಗುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
ERVKN ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ನರಹತ್ಯ ಮಾಡಿದವನಾಗಿದ್ದಾನೆ. ಅವನಿಗೆ ಮರಣಶಿಕ್ಷೆಯಾಗಬೇಕು.
IRVKN ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.