Versions
KNV ಇಲ್ಲವೆ ಮರಣವಾಗುವಂತೆ ಮರದ ಆಯುಧವನ್ನು ಎಸೆದು ಒಬ್ಬನನ್ನು ಸಾಯುವ ಹಾಗೆ ಹೊಡೆದರೆ ಅವನು ಕೊಲೆಪಾತಕನು; ಆ ಕೊಲೆ ಪಾತಕನನ್ನು ನಿಜವಾಗಿಯೂ ಸಾಯಿಸಬೇಕು.
ERVKN ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ವಸ್ತುವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನು ಕೊಲೆಗಾರ. ಅವನಿಗೆ ಮರಣಶಿಕ್ಷೆಯಾಗಬೇಕು. ಲೇವಿಯರ ಪಟ್ಟಣಗಳು
IRVKN ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.