Bible Versions
Bible Books

Numbers 3:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಲೇವಿಯ ಕುಮಾರರನ್ನು ಅವರ ತಂದೆಗಳ ಮನೆಯ ಪ್ರಕಾರ ವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸು. ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು ಅಂದನು.
ERVKN   “ಲೇವಿಯರನ್ನು ಅವರ ಕುಟುಂಬಗಳಿಗನುಗುಣವಾಗಿಯೂ ಗೋತ್ರಗಳಿಗನುಸಾರವಾಗಿಯೂ ಲೆಕ್ಕಿಸು. ಪ್ರತಿಯೊಬ್ಬ ಗಂಡಸನ್ನೂ ಒಂದು ತಿಂಗಳು ಮೇಲ್ಪಟ್ಟ ಪ್ರತಿಯೊಬ್ಬ ಗಂಡುಮಗುವನ್ನೂ ಲೆಕ್ಕಿಸು.”
IRVKN   “ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರನ್ನೆಲ್ಲಾ ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us