Bible Versions
Bible Books

Numbers 3:22 (MHB) OPEN SCRIPTURES MORPHOLOGICAL HEBREW BIBLE

Versions

KNV   ಒಂದು ತಿಂಗಳು ಮೊದಲು ಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಸಲ್ಪಟ್ಟವರು ಏಳು ಸಾವಿರದ ಐನೂರು ಮಂದಿ.
ERVKN   ಎರಡು ಕುಲಗಳಲ್ಲಿ ಒಂದು ತಿಂಗಳು ಮತ್ತು ಅದಕ್ಕಿಂತ ಹೆಚ್ಚು ವಯಸ್ಸಾದ 7,500 ಮಂದಿ ಗಂಡಸರು ಮತ್ತು ಗಂಡುಮಕ್ಕಳು ಇದ್ದರು.
IRVKN   ಅವರಲ್ಲಿ ಲೆಕ್ಕಿಸಲ್ಪಟ್ಟ ಒಂದು ತಿಂಗಳು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಗಂಡಸರ ಸಂಖ್ಯೆ 7,500 ಮಂದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us