Bible Versions
Bible Books

Numbers 3:32 (MHB) OPEN SCRIPTURES MORPHOLOGICAL HEBREW BIBLE

Versions

KNV   ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.
ERVKN   ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರಿಗೆ ನಾಯಕನಾಗಿದ್ದನು. ಪವಿತ್ರವಸ್ತುಗಳನ್ನು ನೋಡಿಕೊಳ್ಳುವ ಜನರಿಗೆಲ್ಲಾ ಎಲ್ಲಾಜಾರನು ಮೇಲ್ವಿಚಾರಕನಾಗಿದ್ದನು.
IRVKN   ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us