Versions
KNV ಇಸ್ರಾಯೇಲ್ ಮಕ್ಕಳ ಚೊಚ್ಚಲಾದವರಲ್ಲಿ ಲೇವಿ ಯರಿಗಿಂತ ಹೆಚ್ಚಾಗಿರುವ ಇನ್ನೂರ ಎಪ್ಪತ್ತಮೂರು ಮಂದಿಯ ವಿಮೋಚನೆಯ ಕ್ರಯವಾಗಿ
ERVKN ಲೇವಿಯರ ಸಂಖ್ಯೆ 22,000. ಆದರೆ ಬೇರೆ ಕುಟುಂಬಗಳ ಚೊಚ್ಚಲು ಪುತ್ರರ ಸಂಖ್ಯೆ 22,273. ಹೀಗೆ ಲೇವಿಯರಿಗಿಂತ 273 ಮಂದಿ ಹೆಚ್ಚು ಚೊಚ್ಚಲು ಪುತ್ರರಿರುತ್ತಾರೆ.
IRVKN “ಲೇವಿಯರ ಸಂಖ್ಯೆಗಿಂತ ಹೆಚ್ಚಾಗಿ 273 ಮಂದಿ ಚೊಚ್ಚಲರು ಹೆಚ್ಚಾಗಿ ಇಸ್ರಾಯೇಲರಲ್ಲಿ ಇರುವುದರಿಂದ ಅವರನ್ನು ಬಿಡಿಸುವುದಕ್ಕಾಗಿ ಒಬ್ಬೊಬ್ಬರಿಗೆ ಐದೈದು ಶೆಕೆಲ್ ಮೇರೆಗೆ ಈಡು ತೆಗೆದುಕೊಳ್ಳಬೇಕು.