Bible Versions
Bible Books

Numbers 4:27 (MHB) OPEN SCRIPTURES MORPHOLOGICAL HEBREW BIBLE

Versions

KNV   ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
ERVKN   ಗೇರ್ಷೋನ್ಯರು ಮಾಡುವ ಎಲ್ಲಾ ಕೆಲಸಗಳನ್ನು ಅಂದರೆ ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆ ಮಾಡುವುದರಲ್ಲಿಯೂ ಆರೋನ ಮತ್ತು ಅವನ ಪುತ್ರರು ಮಾರ್ಗದರ್ಶನ ನೀಡುವರು. ಗೇರ್ಷೋನ್ಯರು ವರ್ಗಾಯಿಸುವ ಎಲ್ಲವನ್ನು ಅವರೇ ಕಾಯಬೇಕೆಂಬ ಜವಾಬ್ದಾರಿಕೆಯನ್ನು ನೀನು ಅವರಿಗೆ ಕೊಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us