Versions
KNV ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.
ERVKN “ಆಮೇಲೆ ದೀಪಸ್ತಂಭಕ್ಕೂ ಅದರ ದೀಪಗಳಿಗೂ ದೀಪಗಳ ಉಪಕರಣಗಳಿಗೂ ಬೂದಿ ತೆಗೆಯುವ ಅಗ್ಗಿಷ್ಠಿಕೆಗೂ ಮತ್ತು ಅದಕ್ಕಾಗಿ ಉಪಯೋಗಿಸುವ ಎಲ್ಲಾ ಎಣ್ಣೆಯ ಪಾತ್ರೆಗಳಿಗೂ ನೀಲಿಬಟ್ಟೆಯನ್ನು ಹೊದಿಸಬೇಕು.
IRVKN ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ