Bible Versions
Bible Books

Numbers 5:30 (MHB) OPEN SCRIPTURES MORPHOLOGICAL HEBREW BIBLE

Versions

KNV   ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಸಮಸ್ತ ಆಜ್ಞೆ ಪ್ರಕಾರ ಮಾಡುವನು.
ERVKN   ಪಾತಿವ್ರತ್ಯವನ್ನು ಬಿಟ್ಟು ಜಾರತ್ವ ಮಾಡಿರುವಾಗಲೂ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗಲೂ ಅವನು ಮಾಡಬೇಕಾದದ್ದು ಇದೇ. ಯಾಜಕನು ಸ್ತ್ರೀಗೆ ಯೆಹೋವನ ಮುಂದೆ ನಿಲ್ಲಲು ಹೇಳಬೇಕು. ಆಗ ಯಾಜಕನು ಎಲ್ಲಾ ಸಂಗತಿಗಳನ್ನು ಮಾಡುವನು. ಇದು ನಿಯಮವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us