Bible Versions
Bible Books

Numbers 5:6 (MHB) OPEN SCRIPTURES MORPHOLOGICAL HEBREW BIBLE

Versions

KNV   ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಬೇಕಾದದ್ದೇನಂದರೆ--ಪುರುಷನಾದರೂ ಸ್ರ್ತೀಯಾದರೂ ಮನುಷ್ಯರು ಮಾಡುವ ಯಾವ ದೊಂದು ಪಾಪಮಾಡಿ ಕರ್ತನಿಗೆ ವಿರೋಧವಾಗಿ ಆಜ್ಞೆವಿಾರಿದರೆ ಮನುಷ್ಯನು ಅಪರಾಧಿಯಾಗಿದ್ದಾನೆ;
ERVKN   “ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಆಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳುಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us