Versions
KNV ಅವನು ಅರ್ಪಿಸಿದ ಅರ್ಪಣೆ ಏನಂದರೆ, ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ಒಂದು ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ERVKN This verse may not be a part of this translation
IRVKN ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು. PEPS