Bible Versions
Bible Books

Numbers 7:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.
ERVKN   “ಪ್ರಧಾನರಿಂದ ಕಾಣಿಕೆಗಳನ್ನು ಸ್ವೀಕರಿಸು. ಇವು ದೇವದರ್ಶನಗುಡಾರದ ವರ್ಗಾವಣೆಗೆ ಉಪಯೋಗಿಸಲ್ಪಡಲಿ. ಇವುಗಳನ್ನು ಲೇವಿಯರಿಗೆ ಕೊಡು. ಅವರು ತಮ್ಮ ಕೆಲಸಗಳನ್ನು ಮಾಡಲು ಇದು ಸಹಾಯ ಮಾಡುವುದು.”
IRVKN   “ನೀನು ಇವರ ಕೈಯಿಂದ ಕಾಣಿಕೆಯ ವಸ್ತುಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗಾಗಿ ಉಪಯೋಗಿಸು. ಕಾಣಿಕೆಯನ್ನು ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಕೊಡಬೇಕು” ಎಂದು ಆಜ್ಞಾಪಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us