Versions
KNV ಅವನ ಅರ್ಪಣೆಯು ಏನಂದರೆ--ನೂರ ಮೂವತ್ತು ಶೇಕೆಲಿನಷ್ಟು ತೂಕವಾದ ಬೆಳ್ಳಿಯ ತಟ್ಟೆ, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಎಪ್ಪತ್ತು ಶೇಕೆಲಿನಷ್ಟು ಬೆಳ್ಳಿಯ ಒಂದು ಬಟ್ಟಲು, ಆಹಾರ ಸಮರ್ಪಣೆಗಾಗಿ ಈ ಎರಡು ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
ERVKN This verse may not be a part of this translation
IRVKN ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.