Versions
KNV ಹೀಗೆ ಅವರು ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿವಸದ ಸಾಯಂಕಾಲ ಸೀನಾಯಿ ಅರಣ್ಯದಲ್ಲಿ ಪಸ್ಕವನ್ನು ಆಚರಿಸಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಇಸ್ರಾಯೇಲ್ ಮಕ್ಕಳು ಮಾಡಿದರು.
ERVKN ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.
IRVKN ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು. PEPS