Versions
KNV ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ERVKN ನನ್ನ ಪ್ರಿಯ ಸ್ನೇಹಿತರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ ನಾನು ದೂರವಿರುವಾಗಲೂ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿರಿ. ನೀವು ದೇವರಿಗೆ ಭಯಭಕ್ತಿಯಿಂದಿದ್ದು ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
IRVKN {ನಕ್ಷತ್ರಗಳಂತೆ ಪ್ರಕಾಶಿಸುವುದು} PS ಹೀಗಿರುವಲ್ಲಿ ನನ್ನ ಪ್ರಿಯರೇ, † ಫಿಲಿ. 1:5; 4:15 ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.