Bible Versions
Bible Books

Philippians 2:16 (MHB) OPEN SCRIPTURES MORPHOLOGICAL HEBREW BIBLE

Versions

KNV   ಹೀಗೆ ನಾನು ಕೆಲಸ ಸಾಧಿಸಿದ್ದೂ ಪ್ರಯಾಸಪಟ್ಟದ್ದೂ ವ್ಯರ್ಥವಾಗಲಿಲ್ಲ ವೆಂದು ತಿಳಿದು ಕ್ರಿಸ್ತನ ದಿನದಲ್ಲಿ ಸಂತೋಷಪಡುವೆನು.
ERVKN   ಜೀವದಾಯಕವಾದ ವಾಕ್ಯವನ್ನು ನೀವು ಜನರಿಗೆ ಕೊಟ್ಟರೆ, ಕ್ರಿಸ್ತನು ಬಂದಾಗ ನಾನು ಹೆಮ್ಮೆಯಿಂದಿರಲು ಸಾಧ್ಯವಾಗುತ್ತದೆ, ಏಕೆಂದರೆ ನನ್ನ ಕೆಲಸವು ವ್ಯರ್ಥವಾಗಲಿಲ್ಲ. ನಾನು ಪಂದ್ಯದಲ್ಲಿ ಓಡಿ ಗೆದ್ದೆನು.
IRVKN   ಇವರೊಳಗೆ ನೀವು ಸರ್ವರಿಗೂ ಅ. ಕೃ. 5:20 ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು, ಲೋಕದೊಳಗೆ § ಮತ್ತಾ 5:14,16; ತೀತ 2:10 ಹೊಳೆಯುವ ನಕ್ಷತ್ರಗಳಂತೆ ಕಾಣಿಸುತ್ತೀರಿ. ನೀವು ಹೀಗೆ ನಡೆದರೆ * ಗಲಾ. 2:2; 4:11; 1 ಥೆಸ. 3:5 ನಾನು ಸುವಾರ್ತೆಗಾಗಿ ಓಡಿದ ಓಟವು ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ 2 ಕೊರಿ 1:14 ಹೊಗಳಿಕೆಯು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us