Bible Versions
Bible Books

Philippians 4:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಈಗಲಾದರೋ ನನ್ನ ವಿಷಯವಾದ ನಿಮ್ಮ ಯೋಚನೆಯು ನಿಮ್ಮಲ್ಲಿ ಪುನಃ ಚಿಗುರಿದ್ದಕ್ಕೆ ನಾನು ಕರ್ತನಲ್ಲಿ ಬಹಳವಾಗಿ ಸಂತೋಷಪಟ್ಟೆನು. ವಿಷಯ ದಲ್ಲಿ ನೀವು ಯೋಚನೆಯುಳ್ಳವರಾಗಿದ್ದರೂ ನಿಮಗೆ ಸಂದರ್ಭ ಸಿಕ್ಕಲಿಲ್ಲವೇನೋ.
ERVKN   ನನ್ನ ಮೇಲೆ ನಿಮಗಿರುವ ಚಿಂತೆಯನ್ನು ನೀವು ಮತ್ತೆ ತೋರಿಸಿದ್ದಕ್ಕಾಗಿ ನಾನು ಪ್ರಭುವಿನಲ್ಲಿ ಬಹು ಸಂತೋಷಪಡುತ್ತೇನೆ. ನೀವು ನನ್ನ ಬಗ್ಗೆ ಚಿಂತಿಸುತ್ತಲೇ ಇದ್ದೀರಿ. ಆದರೆ ಅದನ್ನು ತೋರಿಸಲು ನಿಮಗೆ ಅವಕಾಶವೇ ಇರಲಿಲ್ಲ.
IRVKN   {ಅವರು ದಾನಕ್ಕಾಗಿ ಕೃತಜ್ಞತೆ} PS 2 ಕೊರಿ 11:9, ಫಿಲಿ. 2:30 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us