Bible Versions
Bible Books

Proverbs 11:20 (MHB) OPEN SCRIPTURES MORPHOLOGICAL HEBREW BIBLE

Versions

KNV   ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.
ERVKN   ಕೆಡುಕರು ಯೆಹೋವನಿಗೆ ಅಸಹ್ಯರು. ಆದರೆ ಸನ್ಮಾರ್ಗಿಗಳು ಆತನ ಮೆಚ್ಚಿಕೆಗೆ ಪಾತ್ರರಾಗಿದ್ದಾರೆ.
IRVKN   ವಕ್ರಹೃದಯರು ಯೆಹೋವನಿಗೆ ಅಸಹ್ಯರು,
ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us