Versions
KNV ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
ERVKN ಶಿಷ್ಟರು ಭೂಮಿಯ ಮೇಲೆ ಪ್ರತಿಫಲವನ್ನು ಹೊಂದುವುದಾದರೆ ಕೆಡುಕರು ಸಹ ತಮಗೆ ಬರತಕ್ಕ ದಂಡನೆಯನ್ನು ಹೊಂದುವುದು ನಿಶ್ಚಯ.
IRVKN ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ,
ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ. PE