Bible Versions
Bible Books

Proverbs 12:6 (MHB) OPEN SCRIPTURES MORPHOLOGICAL HEBREW BIBLE

Versions

KNV   ದುಷ್ಟರ ಮಾತುಗಳು ರಕ್ತಕ್ಕಾಗಿ ಹೊಂಚು ಹಾಕುತ್ತವೆ; ಯಥಾರ್ಥವಂತರ ಬಾಯಿಯು ಅವರನ್ನು ಬಿಡಿಸುವದು.
ERVKN   ಕೆಡುಕರು ತಮ್ಮ ಮಾತುಗಳಿಂದ ಬೇರೆಯವರನ್ನು ನೋಯಿಸುತ್ತಾರೆ. ಒಳ್ಳೆಯವರ ಮಾತುಗಳಾದರೊ ಜನರನ್ನು ಅಪಾಯದಿಂದ ರಕ್ಷಿಸುತ್ತವೆ.
IRVKN   ಕೆಟ್ಟವರ ಮಾತು ರಕ್ತಕ್ಕೆ ಹೊಂಚು,
ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us