Bible Versions
Bible Books

Proverbs 14:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.
ERVKN   ಮೂಢನ ಮಾತುಗಳು ಅವನಿಗೇ ತೊಂದರೆಯನ್ನು ಉಂಟುಮಾಡುತ್ತವೆ. ಜ್ಞಾನಿಯ ಮಾತುಗಳಾದರೊ ಅವನನ್ನು ಕಾಪಾಡುತ್ತವೆ.
IRVKN   * ಅಥವಾ ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವದು, ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ,
ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us