Versions
KNV ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸ ಗೊಳಿಸುತ್ತಾನೆ; ಬುದ್ಧಿಹೀನನಾದರೋ ತನ್ನ ತಾಯಿ ಯನ್ನು ತಿರಸ್ಕರಿಸುತ್ತಾನೆ.
ERVKN ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದರೊ ತನ್ನ ತಾಯಿಯನ್ನು ಕಡೆಗಣಿಸುವನು.
IRVKN ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು,
ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.