Bible Versions
Bible Books

Proverbs 17:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು.
ERVKN   ದುಷ್ಟನಿಗೆ ದೇವರ ವಿರುದ್ಧ ದಂಗೆ ಏಳುವುದಕ್ಕೆ ಇಷ್ಟ. ಕೊನೆಯಲ್ಲಿ ದೇವರು ತನ್ನ ದೂತನನ್ನು ಕಳುಹಿಸಿ ಅವನನ್ನು ದಂಡಿಸುವನು.
IRVKN   ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು,
ಕ್ರೂರದೂತನು ಅವನನ್ನು ಆಕ್ರಮಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us