Bible Versions
Bible Books

Proverbs 17:28 (MHB) OPEN SCRIPTURES MORPHOLOGICAL HEBREW BIBLE

Versions

KNV   ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು.
ERVKN   ಮೌನವಾಗಿದ್ದರೆ ಮೂಢನು ಸಹ ಜ್ಞಾನಿಯಂತೆ ಕಾಣುವನು; ಮಾತಾಡದಿದ್ದರೆ ವಿವೇಕಿಯಂತೆ ಕಾಣುವನು.
IRVKN   ಮೂಢನು ಕೂಡ ಸುಮ್ಮನಿದ್ದರೆ ಜ್ಞಾನಿಯೆಂತಲೂ,
ತುಟಿಗಳನ್ನು ಬಿಗಿಹಿಡಿದರೆ ವಿವೇಕಿಯೆಂತಲೂ ಅನ್ನಿಸಿಕೊಳ್ಳುವನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us