Bible Versions
Bible Books

Proverbs 18:15 (MHB) OPEN SCRIPTURES MORPHOLOGICAL HEBREW BIBLE

Versions

KNV   ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಮತ್ತು ಜ್ಞಾನಿಯ ಕಿವಿಯು ತಿಳುವಳಿಕೆ ಯನ್ನು ಹುಡುಕುತ್ತದೆ.
ERVKN   ಜ್ಞಾನಿಗೆ ಹೆಚ್ಚು ಕಲಿತುಕೊಳ್ಳುವುದಕ್ಕೆ ಇಷ್ಟ; ಆದ್ದರಿಂದ ಅವನು ಗಮನವಿಟ್ಟು ಕೇಳುವನು.
IRVKN   ವಿವೇಕಿಯ ಹೃದಯವು ತಿಳಿವಳಿಕೆಯನ್ನು ಸಂಪಾದಿಸುವುದು,
ಜ್ಞಾನಿಯ ಕಿವಿಯು ತಿಳಿವಳಿಕೆಯನ್ನು ಹುಡುಕುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us