Versions
KNV ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ
ERVKN “ಆದರೆ ನೀವು ನನಗೆ ಗಮನಕೊಡಲಿಲ್ಲ. ನಾನು ಸಹಾಯಮಾಡಲು ಪ್ರಯತ್ನಿಸಿದೆ. ನಾನು ಕೈಚಾಚಿದೆ; ಆದರೆ ನೀವು ನನ್ನ ಸಹಾಯವನ್ನು ತೆಗೆದುಕೊಳ್ಳದೆ ತಿರಸ್ಕರಿಸಿದಿರಿ.
IRVKN ನಾನು ಕರೆದಾಗ ನೀವು ತಿರಸ್ಕರಿಸಿದಿರಿ.
ಕೈ ಚಾಚಿದರೂ ಯಾರೂ ನನ್ನನ್ನು ಗಮನಿಸಲಿಲ್ಲ;